पवित्र कुरअानको अर्थको अनुवाद - कन्नड अनुवाद : हमजा बेतुर ।

external-link copy
7 : 68

اِنَّ رَبَّكَ هُوَ اَعْلَمُ بِمَنْ ضَلَّ عَنْ سَبِیْلِهٖ ۪— وَهُوَ اَعْلَمُ بِالْمُهْتَدِیْنَ ۟

ನಿಶ್ಚಯವಾಗಿಯೂ ತನ್ನ ಮಾರ್ಗದಿಂದ ತಪ್ಪಿಹೋದವರ ಬಗ್ಗೆ ನಿಮ್ಮ ಪರಿಪಾಲಕನಿಗೆ (ಅಲ್ಲಾಹನಿಗೆ) ಬಹಳ ಚೆನ್ನಾಗಿ ತಿಳಿದಿದೆ. ಸನ್ಮಾರ್ಗ ಪಡೆದವರ ಬಗ್ಗೆಯೂ ಅವನಿಗೆ ಬಹಳ ಚೆನ್ನಾಗಿ ತಿಳಿದಿದೆ. info
التفاسير: