पवित्र कुरअानको अर्थको अनुवाद - कन्नड अनुवाद : हमजा बेतुर ।

external-link copy
23 : 8

وَلَوْ عَلِمَ اللّٰهُ فِیْهِمْ خَیْرًا لَّاَسْمَعَهُمْ ؕ— وَلَوْ اَسْمَعَهُمْ لَتَوَلَّوْا وَّهُمْ مُّعْرِضُوْنَ ۟

ಅವರು (ಸತ್ಯವನ್ನು) ಕೇಳುವುದರಲ್ಲಿ ಒಳಿತಿದೆಯೆಂದು ಅಲ್ಲಾಹು ತಿಳಿದಿದ್ದರೆ ಅವರು ಅದನ್ನು ಕೇಳುವಂತೆ ಅವನು ಮಾಡುತ್ತಿದ್ದನು. ಇನ್ನು (ಅವರ ಇಚ್ಛೆಗೆ ವಿರುದ್ಧವಾಗಿ) ಅವರು ಅದನ್ನು ಕೇಳುವಂತೆ ಮಾಡಿದರೂ ಸಹ ಅವರು ಅದನ್ನು ಲೆಕ್ಕಿಸದೆ ವಿಮುಖರಾಗುತ್ತಿದ್ದರು. info
التفاسير: