Vertaling van de betekenissen Edele Qur'an - De Kannada vertaling - Bashir Maisoeri

external-link copy
101 : 10

قُلِ انْظُرُوْا مَاذَا فِی السَّمٰوٰتِ وَالْاَرْضِ ؕ— وَمَا تُغْنِی الْاٰیٰتُ وَالنُّذُرُ عَنْ قَوْمٍ لَّا یُؤْمِنُوْنَ ۟

ಹೇಳಿರಿ; ನೀವು ಆಕಾಶಗಳಲ್ಲಿ ಮತ್ತು ಭೂಮಿಯಲ್ಲಿರುವುದರ ಬಗ್ಗೆ ಚಿಂತಿಸಿ ನೋಡಿರಿ ; ವಿಶ್ವಾಸವಿಡದ ಜನಾಂಗಕ್ಕೆ ದೃಷ್ಟಾಂತಗಳಾಗಲಿ, ಮುನ್ನೆಚ್ಚರಿಕೆಗಳಾಗಲಿ ಯಾವುದೇ ಪ್ರಯೋಜನವನ್ನು ನೀಡಲಾರವು. info
التفاسير: