Vertaling van de betekenissen Edele Qur'an - De Kannada vertaling - Bashir Maisoeri

external-link copy
103 : 10

ثُمَّ نُنَجِّیْ رُسُلَنَا وَالَّذِیْنَ اٰمَنُوْا كَذٰلِكَ ۚ— حَقًّا عَلَیْنَا نُنْجِ الْمُؤْمِنِیْنَ ۟۠

ಅನಂತರ ನಾವು ನಮ್ಮ ಸಂದೇಶವಾಹಕರನ್ನೂ ಸತ್ಯವಿಶ್ವಾಸವಿರಿಸಿದವರನ್ನೂ ರಕ್ಷಿಸುತ್ತೇವೆ. ಇದೇ ಪ್ರಕಾರ ಸತ್ಯವಿಶ್ವಾಸಿಗಳನ್ನು ರಕ್ಷಿಸುವುದು ನಮ್ಮ ಹೊಣೆಯಾಗಿರುತ್ತದೆ. info
التفاسير: