Vertaling van de betekenissen Edele Qur'an - De Kannada vertaling - Bashir Maisoeri

external-link copy
26 : 15

وَلَقَدْ خَلَقْنَا الْاِنْسَانَ مِنْ صَلْصَالٍ مِّنْ حَمَاٍ مَّسْنُوْنٍ ۟ۚ

ನಿಶ್ಚಯವಾಗಿಯು ನಾವು ಮನುಷ್ಯನನ್ನು ಟಣಟಣಿಸುವ ಕೊಳೆತ ಕರಿ ಮಣ್ಣಿನಿಂದ ಸೃಷ್ಟಿಸಿರುತ್ತೇವೆ. info
التفاسير: