Vertaling van de betekenissen Edele Qur'an - De Kannada vertaling - Bashir Maisoeri

external-link copy
29 : 15

فَاِذَا سَوَّیْتُهٗ وَنَفَخْتُ فِیْهِ مِنْ رُّوْحِیْ فَقَعُوْا لَهٗ سٰجِدِیْنَ ۟

ನಾನು ಅವನನ್ನು ಸಂಪೂರ್ಣಗೊಳಿಸಿ ಅವನಲ್ಲಿ ನನ್ನೆಡೆಯ ಆತ್ಮವನ್ನು ಊದಿದಾಗ ನೀವೆಲ್ಲರೂ ಅವನಿಗೆ ಸಾಷ್ಟಾಂಗವೆರಗಿರಿ. info
التفاسير: