Vertaling van de betekenissen Edele Qur'an - De Kannada vertaling - Bashir Maisoeri

external-link copy
74 : 18

فَانْطَلَقَا ۫— حَتّٰۤی اِذَا لَقِیَا غُلٰمًا فَقَتَلَهٗ ۙ— قَالَ اَقَتَلْتَ نَفْسًا زَكِیَّةً بِغَیْرِ نَفْسٍ ؕ— لَقَدْ جِئْتَ شَیْـًٔا نُّكْرًا ۟

ಅನಂತರ ಅವರಿಬ್ಬರೂ ಮುಂದೆ ಸಾಗಿದರು. ಕೊನೆಗೆ ಒಬ್ಬ ಬಾಲಕನನ್ನು ಭೇಟಿಯಾದಾಗ ಅವರು ಅವನನ್ನು ಕೊಂದು ಹಾಕಿದರು. ಮೂಸಾ ಹೇಳಿದರು: ಮುಗ್ಧ ಜೀವವೊಂದನ್ನು ನೀವು ಕೊಂದು ಹಾಕಿದಿರಾ? ವಸ್ತುತಃ ಅವನು ಯಾರನ್ನೂ ಕೊಂದಿರಲಿಲ್ಲ. ನಿಸ್ಸಂದೇಹವಾಗಿಯೂ ನೀವು ಅತ್ಯಂತ ನೀಚ ಕೃತ್ಯವನ್ನೆಸಗಿದ್ದೀರಿ. info
التفاسير: