Vertaling van de betekenissen Edele Qur'an - De Kannada vertaling - Bashir Maisoeri

external-link copy
24 : 27

وَجَدْتُّهَا وَقَوْمَهَا یَسْجُدُوْنَ لِلشَّمْسِ مِنْ دُوْنِ اللّٰهِ وَزَیَّنَ لَهُمُ الشَّیْطٰنُ اَعْمَالَهُمْ فَصَدَّهُمْ عَنِ السَّبِیْلِ فَهُمْ لَا یَهْتَدُوْنَ ۟ۙ

ನಾನು ಅವಳನ್ನು ಮತ್ತು ಅವಳ ಜನರನ್ನು ಅಲ್ಲಾಹನ ಹೊರತು ಸೂರ್ಯನಿಗೆ ಸಾಷ್ಟಾಂಗವೆರಗುತ್ತಿರುವುದಾಗಿ ಕಂಡಿರುವೆನು. ಶೈತಾನನು ಅವರ ಕರ್ಮಗಳನ್ನು ಅವರಿಗೆ ಸುಂದರವಾಗಿಸಿ ಅವರನ್ನು ಸನ್ಮಾರ್ಗದಿಂದ ತಡೆದಿರುತ್ತಾನೆ. ಆದ್ದರಿಂದ ಅವರು ಸನ್ಮಾರ್ಗ ಹೊಂದುವುದಿಲ್ಲ. info
التفاسير: