Vertaling van de betekenissen Edele Qur'an - De Kannada vertaling - Bashir Maisoeri

external-link copy
51 : 27

فَانْظُرْ كَیْفَ كَانَ عَاقِبَةُ مَكْرِهِمْ ۙ— اَنَّا دَمَّرْنٰهُمْ وَقَوْمَهُمْ اَجْمَعِیْنَ ۟

ನೀವು ಅವರ ಕುತಂತ್ರದ ಪರಿಣಾಮವು ಹೇಗಿತ್ತೆಂಬುದನ್ನು ನೋಡಿರಿ. ನಾವು ಅವರನ್ನೂ, ಅವರ ಸಕಲ ಜನರನ್ನೂ, ನಾಶ ಮಾಡಿಬಿಟ್ಟೆವು. info
التفاسير: