Vertaling van de betekenissen Edele Qur'an - De Kannada vertaling - Bashir Maisoeri

external-link copy
83 : 3

اَفَغَیْرَ دِیْنِ اللّٰهِ یَبْغُوْنَ وَلَهٗۤ اَسْلَمَ مَنْ فِی السَّمٰوٰتِ وَالْاَرْضِ طَوْعًا وَّكَرْهًا وَّاِلَیْهِ یُرْجَعُوْنَ ۟

ಅವರು ಅಲ್ಲಾಹನ ಧರ್ಮದ ಹೊರತು ಬೇರೆ ಧರ್ಮವನ್ನು ಹುಡುಕುತ್ತಿದ್ದಾರೆಯೇ? ವಸ್ತುತಃ ಆಕಾಶಗಳಲ್ಲಿ ಮತ್ತು ಭೂಮಿಯಲ್ಲಿರುವವರೆಲ್ಲರೂ ಸ್ವ-ಇಚ್ಛೆಯಿಂದ ಅಥವಾ ಅನಿವಾರ್ಯತೆಯಿಂದ ಅವನಿಗೆ ವಿಧೇಯರಾಗಿದ್ದಾರೆ. ಎಲ್ಲರೂ ಅವನೆಡೆಗೇ ಮರಳಿಸಲಾಗುವರು. info
التفاسير: