Vertaling van de betekenissen Edele Qur'an - De Kannada vertaling - Bashir Maisoeri

external-link copy
13 : 45

وَسَخَّرَ لَكُمْ مَّا فِی السَّمٰوٰتِ وَمَا فِی الْاَرْضِ جَمِیْعًا مِّنْهُ ؕ— اِنَّ فِیْ ذٰلِكَ لَاٰیٰتٍ لِّقَوْمٍ یَّتَفَكَّرُوْنَ ۟

ಆಕಾಶ ಮತ್ತು ಭೂಮಿಯಲ್ಲಿರುವ ಪ್ರತಿಯೊಂದು ವಸ್ತುವನ್ನೂ ಅವನು ತನ್ನ ಕಡೆಯಿಂದ ನಿಮಗಾಗಿ ಅಧೀನಗೊಳಿಸಿ ಕೊಟ್ಟಿರುವನು. ಖಂಡಿತವಾಗಿಯು ಚಿಂತಿಸುವ ಜನರಿಗೆ ಇವುಗಳಲ್ಲಿ ಹಲವಾರು ನಿದರ್ಶನಗಳಿವೆ. info
التفاسير: