Vertaling van de betekenissen Edele Qur'an - De Kannada vertaling - Bashir Maisoeri

external-link copy
45 : 5

وَكَتَبْنَا عَلَیْهِمْ فِیْهَاۤ اَنَّ النَّفْسَ بِالنَّفْسِ ۙ— وَالْعَیْنَ بِالْعَیْنِ وَالْاَنْفَ بِالْاَنْفِ وَالْاُذُنَ بِالْاُذُنِ وَالسِّنَّ بِالسِّنِّ ۙ— وَالْجُرُوْحَ قِصَاصٌ ؕ— فَمَنْ تَصَدَّقَ بِهٖ فَهُوَ كَفَّارَةٌ لَّهٗ ؕ— وَمَنْ لَّمْ یَحْكُمْ بِمَاۤ اَنْزَلَ اللّٰهُ فَاُولٰٓىِٕكَ هُمُ الظّٰلِمُوْنَ ۟

ನಾವು ಯಹೂದರಿಗೆ ತೌರಾತ್‌ನಲ್ಲಿ ಹೀಗೆ ವಿಧಿಸಿದ್ದೆವು ಅಂದರೆ ಪ್ರಾಣದ ಬದಲಿಗೆ ಪ್ರಾಣ. ಕಣ್ಣಿನ ಬದಲಿಗೆ ಕಣ್ಣು, ಮೂಗಿನ ಬದಲಿಗೆ ಮೂಗು, ಕಿವಿಯ ಬದಲಿಗೆ ಕಿವಿ, ಹಲ್ಲಿನ ಬದಲಿಗೆ ಹಲ್ಲು ಮತ್ತು ಗಾಯಗಳಿಗೂ ತತ್ಸಮಾನ ಪ್ರತೀಕಾರವಿದೆ. ನಂತರ ಯಾರಾದರೂ ಆ ಮುಯ್ಯಿ (ಪರಿಹಾರ ಧನ) ಕ್ಷಮಿಸುವುದಾದರೆ ಅದು ಅವನ (ಪಾಪಗಳ) ಪ್ರಾಯಶ್ಚಿತವಾಗಿದೆ. ಅಲ್ಲಾಹನು ಅವತೀರ್ಣಗೊಳಿಸಿರುವುದಕ್ಕೆ ಅನುಸಾರವಾಗಿ ಯಾರು ತೀರ್ಪು ನೀಡುವುದಿಲ್ಲವೋ ಅವರೇ ಅಕ್ರಮಿಗಳಾಗಿದ್ದಾರೆ. info
التفاسير: