Vertaling van de betekenissen Edele Qur'an - De Kannada vertaling - Bashir Maisoeri

external-link copy
102 : 6

ذٰلِكُمُ اللّٰهُ رَبُّكُمْ ۚ— لَاۤ اِلٰهَ اِلَّا هُوَ ۚ— خَالِقُ كُلِّ شَیْءٍ فَاعْبُدُوْهُ ۚ— وَهُوَ عَلٰی كُلِّ شَیْءٍ وَّكِیْلٌ ۟

ಅವನೇ ನಿಮ್ಮ ಪ್ರಭುವಾದ ಅಲ್ಲಾಹನು. ಅವನ ಹೊರತು ಅನ್ಯ ಆರಾಧ್ಯನಿಲ್ಲ. ಅವನು ಸಕಲ ವಸ್ತುಗಳ ಸೃಷ್ಟಿಕರ್ತನಾಗಿದ್ದಾನೆ. ಅದ್ದರಿಂದ ಅವನನ್ನೇ ಆರಾಧಿಸಿರಿ. ಅವನು ಸಕಲ ವಿಷಯಗಳ ಮೇಲ್ವಿಚಾರಕನಾಗಿದ್ದಾನೆ. info
التفاسير: