Vertaling van de betekenissen Edele Qur'an - De Kannada vertaling - Bashir Maisoeri

external-link copy
105 : 6

وَكَذٰلِكَ نُصَرِّفُ الْاٰیٰتِ وَلِیَقُوْلُوْا دَرَسْتَ وَلِنُبَیِّنَهٗ لِقَوْمٍ یَّعْلَمُوْنَ ۟

ಇದೇ ಪ್ರಕಾರ ನಾವು ನಾನಾ ವಿಧದಲ್ಲಿ ದೃಷ್ಟಾಂತಗಳನ್ನು ವಿವರಿಸಿ ಕೊಡುತ್ತೇವೆ. ಇದೇಕೆಂದರೆ ನೀವು ಯಾರಿಂದಲೋ ಕಲಿತು ಬಂದಿರುವಿರೆAದು ಬಹುದೇವಾರಾದಕರು ಹೇಳಲೆಂದು, ಮತ್ತು ಅರಿವು ಹೊಂದಿರುವ ಜನರಿಗೆ ನಾವಿದನ್ನು ವಿವರಿಸಿಕೊಡಲೆಂದಾಗಿದೆ. info
التفاسير: