Vertaling van de betekenissen Edele Qur'an - De Kannada vertaling - Bashir Maisoeri

external-link copy
107 : 6

وَلَوْ شَآءَ اللّٰهُ مَاۤ اَشْرَكُوْا ؕ— وَمَا جَعَلْنٰكَ عَلَیْهِمْ حَفِیْظًا ۚ— وَمَاۤ اَنْتَ عَلَیْهِمْ بِوَكِیْلٍ ۟

ಅಲ್ಲಾಹನು ಬಲವಂತವಾಗಿ ತಡೆಯಲು ಬಯಸಿದ್ದರೆ ಅವರು ಅವನಿಗೆ ಸಹಭಾಗಿಗಳನ್ನು ನಿಶ್ಚಯಿಸುತ್ತಿರಲಿಲ್ಲ ಮತ್ತು ನಾವು ನಿಮ್ಮನ್ನು ಅವರ ಕಾವಲುಗಾರನನ್ನಾಗಿ ಮಾಡಿಲ್ಲ ಮತ್ತು ನೀವು ಅವರ ಹೊಣೆ ಹೊತ್ತವರೂ ಅಲ್ಲ. info
التفاسير: