Vertaling van de betekenissen Edele Qur'an - De Kannada vertaling - Bashir Maisoeri

external-link copy
9 : 76

اِنَّمَا نُطْعِمُكُمْ لِوَجْهِ اللّٰهِ لَا نُرِیْدُ مِنْكُمْ جَزَآءً وَّلَا شُكُوْرًا ۟

ನಾವು ನಿಮಗೆ ಕೇವಲ ಅಲ್ಲಾಹನ ಸಂತೃಪ್ತಿಗೋಸ್ಕರ, ಉಣಿಸುತ್ತಿದ್ದೇವೆ. ನಾವು ನಿಮ್ಮಿಂದ ಯಾವುದೇ ಪ್ರತಿಫಲವನ್ನಾಗಲಿ, ಕೃತಜ್ಞತೆಯನ್ನಾಗಲಿ ಬಯಸುವುದಿಲ್ಲ, (ಎನ್ನುತ್ತಾರೆ) info
التفاسير: