Vertaling van de betekenissen Edele Qur'an - De Kannada vertaling - Bashir Maisoeri

Pagina nummer:close

external-link copy
11 : 87

وَیَتَجَنَّبُهَا الْاَشْقَی ۟ۙ

ಹತಭಾಗ್ಯನು ಅದರಿಂದ ದೂರ ಉಳಿಯುವನು. info
التفاسير:

external-link copy
12 : 87

الَّذِیْ یَصْلَی النَّارَ الْكُبْرٰی ۟ۚ

ಅವನು ಮಹಾ ಅಗ್ನಿಯಲ್ಲಿ ಪ್ರವೇಶಿಸುವನು. info
التفاسير:

external-link copy
13 : 87

ثُمَّ لَا یَمُوْتُ فِیْهَا وَلَا یَحْیٰی ۟ؕ

ಅನಂತರ ಅವನು ಅಲ್ಲಿ ಸಾಯುವುದೂ ಇಲ್ಲ, ಬದುಕುವುದೂ ಇಲ್ಲ, info
التفاسير:

external-link copy
14 : 87

قَدْ اَفْلَحَ مَنْ تَزَكّٰی ۟ۙ

ನಿಸ್ಸಂಶಯವಾಗಿಯೂ (ಸತ್ಯ ನಿಷೇಧದಿಂದ) ಪರಿಶುದ್ಧನಾದವನು ಯಶಸ್ಸುಗಳಿಸಿದನು. info
التفاسير:

external-link copy
15 : 87

وَذَكَرَ اسْمَ رَبِّهٖ فَصَلّٰی ۟ؕ

ಅವನು ತನ್ನ ಪ್ರಭುವಿನ ನಾಮವನ್ನು ಸ್ಮರಿಸಿದನು ಮತ್ತು ನಮಾಜ್ ನರ‍್ವಹಿಸಿದನು. info
التفاسير:

external-link copy
16 : 87

بَلْ تُؤْثِرُوْنَ الْحَیٰوةَ الدُّنْیَا ۟ۚۖ

ಆದರೆ ನೀವು ಐಹಿಕ ಜೀವನಕ್ಕೆಆದ್ಯತೆ ನೀಡುತ್ತೀರಿ. info
التفاسير:

external-link copy
17 : 87

وَالْاٰخِرَةُ خَیْرٌ وَّاَبْقٰی ۟ؕ

ಆದರೆ ಪರಲೋಕವು ಅತ್ತುö್ಯತ್ತಮವೂ, ಶಾಶ್ವತವೂ ಆಗಿದೆ. info
التفاسير:

external-link copy
18 : 87

اِنَّ هٰذَا لَفِی الصُّحُفِ الْاُوْلٰی ۟ۙ

ವಾಸ್ತವದಲ್ಲಿ ಈ ವಿಚಾರಗಳು ಪರ‍್ವ ಗ್ರಂಥಗಳಲ್ಲೂ ಇದ್ದವು. info
التفاسير:

external-link copy
19 : 87

صُحُفِ اِبْرٰهِیْمَ وَمُوْسٰی ۟۠

ಅಂದರೆ ಇಬ್ರಾಹೀಮ್ ಮತ್ತು ಮೂಸಾರ ಗ್ರಂಥಗಳಲ್ಲಿ. info
التفاسير: