Vertaling van de betekenissen Edele Qur'an - De Kannada vertaling - Hamza Batoer

external-link copy
96 : 16

مَا عِنْدَكُمْ یَنْفَدُ وَمَا عِنْدَ اللّٰهِ بَاقٍ ؕ— وَلَنَجْزِیَنَّ الَّذِیْنَ صَبَرُوْۤا اَجْرَهُمْ بِاَحْسَنِ مَا كَانُوْا یَعْمَلُوْنَ ۟

ನಿಮ್ಮ ಬಳಿ ಏನಿವೆಯೋ ಅವೆಲ್ಲವೂ ನಶ್ವರವಾಗಿವೆ. ಆದರೆ ಅಲ್ಲಾಹನ ಬಳಿ ಏನಿವೆಯೋ ಅವು ಶಾಶ್ವತವಾಗಿವೆ. ತಾಳ್ಮೆಯಿಂದ ಜೀವಿಸುವವರು ಯಾರೋ—ಅವರು ಮಾಡುವ ಅತ್ಯುತ್ತಮ ಕರ್ಮಗಳಿಗೆ ನಾವು ಅತ್ಯುತ್ತಮ ಪ್ರತಿಫಲವನ್ನು ನೀಡುವೆವು. info
التفاسير: