Vertaling van de betekenissen Edele Qur'an - De Kannada vertaling - Hamza Batoer

external-link copy
225 : 2

لَا یُؤَاخِذُكُمُ اللّٰهُ بِاللَّغْوِ فِیْۤ اَیْمَانِكُمْ وَلٰكِنْ یُّؤَاخِذُكُمْ بِمَا كَسَبَتْ قُلُوْبُكُمْ ؕ— وَاللّٰهُ غَفُوْرٌ حَلِیْمٌ ۟

ನೀವು ದೃಢನಿರ್ಧಾರದಿಂದ ಮಾಡದ ಪ್ರತಿಜ್ಞೆಗಳಿಗಾಗಿ ಅಲ್ಲಾಹು ನಿಮ್ಮನ್ನು ಶಿಕ್ಷಿಸುವುದಿಲ್ಲ.[1] ಆದರೆ ನೀವು ನಿಮ್ಮ ಹೃದಯದಲ್ಲಿ ಮಾಡಿದ ಪ್ರತಿಜ್ಞೆಗಳಿಗೆ ಅವನು ನಿಮ್ಮನ್ನು ಶಿಕ್ಷಿಸುತ್ತಾನೆ. ಅಲ್ಲಾಹು ಕ್ಷಮಿಸುವವನು ಮತ್ತು ಸಹಿಷ್ಣುತೆಯುಳ್ಳನಾಗಿದ್ದಾನೆ. info

[1] ಅಂದರೆ ನೀವು ಅಭ್ಯಾಸ ಬಲದಿಂದ ಅಥವಾ ಉದ್ದೇಶಪೂರ್ವಕವಲ್ಲದೆ ಮಾಡುವ ಪ್ರತಿಜ್ಞೆಗಳನ್ನು ಉಲ್ಲಂಘಿಸಿದರೆ ಅಲ್ಲಾಹು ನಿಮ್ಮನ್ನು ಶಿಕ್ಷಿಸುವುದಿಲ್ಲ.

التفاسير: