ߞߎ߬ߙߣߊ߬ ߞߟߊߒߞߋ ߞߘߐ ߟߎ߬ ߘߟߊߡߌߘߊ - ߞߊߣߊߘߌߞߊ߲ ߘߟߊߡߌߘߊ - ߓߊߛߌߙ ߡߌߛߎߙߌ ߓߟߏ߫

external-link copy
3 : 10

اِنَّ رَبَّكُمُ اللّٰهُ الَّذِیْ خَلَقَ السَّمٰوٰتِ وَالْاَرْضَ فِیْ سِتَّةِ اَیَّامٍ ثُمَّ اسْتَوٰی عَلَی الْعَرْشِ یُدَبِّرُ الْاَمْرَ ؕ— مَا مِنْ شَفِیْعٍ اِلَّا مِنْ بَعْدِ اِذْنِهٖ ؕ— ذٰلِكُمُ اللّٰهُ رَبُّكُمْ فَاعْبُدُوْهُ ؕ— اَفَلَا تَذَكَّرُوْنَ ۟

ನಿಸ್ಸಂದೇಹವಾಗಿಯೂ ಆಕಾಶಗಳನ್ನು ಮತ್ತು ಭೂಮಿಯನ್ನು ಆರು ದಿನಗಳಲ್ಲಿ ಸೃಷ್ಟಿಸಿ ತರುವಾಯ ಸಿಂಹಾಸನದ ಮೇಲೆ ಆರೂಢನಾಗಿ ಸಕಲ ಕಾರ್ಯಗಳನ್ನು ನಿಯಂತ್ರಿಸುವ ನಿಮ್ಮ ಪ್ರಭು ಅಲ್ಲಾಹನೇ ಆಗಿದ್ದಾನೆ. ಅವನ ಅನುಮತಿಯ ಹೊರತು ಯಾವೊಬ್ಬನೂ ಅವನ ಬಳಿ ಶಿಫಾರಸ್ಸು ಮಾಡುವವನಿಲ್ಲ. ಅವನೇ ನಿಮ್ಮ ಪ್ರಭುವಾದ ಅಲ್ಲಾಹನು, ಆದ್ದರಿಂದ ನೀವು ಅವನನ್ನೇ ಆರಾಧಿಸಿರಿ, ಹೀಗಿದ್ದೂ ನೀವು ಉಪದೇಶ ಸ್ವೀಕರಿಸುವುದಿಲ್ಲವೇ? info
التفاسير: