ߞߎ߬ߙߣߊ߬ ߞߟߊߒߞߋ ߞߘߐ ߟߎ߬ ߘߟߊߡߌߘߊ - ߞߊߣߊߘߌߞߊ߲ ߘߟߊߡߌߘߊ - ߓߊߛߌߙ ߡߌߛߎߙߌ ߓߟߏ߫

external-link copy
6 : 10

اِنَّ فِی اخْتِلَافِ الَّیْلِ وَالنَّهَارِ وَمَا خَلَقَ اللّٰهُ فِی السَّمٰوٰتِ وَالْاَرْضِ لَاٰیٰتٍ لِّقَوْمٍ یَّتَّقُوْنَ ۟

ನಿಸ್ಸಂದೇಹವಾಗಿಯೂ ರಾತ್ರಿ ಹಗಲುಗಳ ಒಂದರಹಿAದೆ ಇನ್ನೊಂದರ ಆಗಮನದಲ್ಲೂ, ಆಕಾಶಗಳಲ್ಲಿ ಮತ್ತು ಭೂಮಿಯಲ್ಲಿ ಅಲ್ಲಾಹನು ಸೃಷ್ಟಿಸಿರುವ ವಸ್ತುಗಳಲ್ಲೂ, ಭಯಭಕ್ತಿ ಹೊಂದಿದವರಿಗೆ ನಿದರ್ಶನಗಳಿವೆ. info
التفاسير: