ߞߎ߬ߙߣߊ߬ ߞߟߊߒߞߋ ߞߘߐ ߟߎ߬ ߘߟߊߡߌߘߊ - ߞߊߣߊߘߌߞߊ߲ ߘߟߊߡߌߘߊ - ߓߊߛߌߙ ߡߌߛߎߙߌ ߓߟߏ߫

external-link copy
9 : 10

اِنَّ الَّذِیْنَ اٰمَنُوْا وَعَمِلُوا الصّٰلِحٰتِ یَهْدِیْهِمْ رَبُّهُمْ بِاِیْمَانِهِمْ ۚ— تَجْرِیْ مِنْ تَحْتِهِمُ الْاَنْهٰرُ فِیْ جَنّٰتِ النَّعِیْمِ ۟

ನಿಶ್ಚಯವಾಗಿಯೂ ಸತ್ಯವಿಶ್ವಾಸವನ್ನಿರಿಸಿ ಸತ್ಕರ್ಮಗಳನ್ನೆಸಗಿದವರಿಗೆ ಅವರ ಪ್ರಭುವು ಅವರ ಸತ್ಯವಿಶ್ವಾಸದ ನಿಮಿತ್ತ ಸನ್ಮಾರ್ಗದಲ್ಲಿ ನಡೆಸುವನು, ಅವರಿಗೆ ಅನುಗ್ರಹಪೂರ್ಣ ಸ್ವರ್ಗೋದ್ಯಾನಗಳಲ್ಲಿ ವಾಸಸ್ಥಾನವಿರುವುದು, ಅವುಗಳ ತಳಭಾಗದಲ್ಲಿ ಕಾಲುವೆಗಳು ಹರಿಯುತ್ತಿರುವವು. info
التفاسير: