ߞߎ߬ߙߣߊ߬ ߞߟߊߒߞߋ ߞߘߐ ߟߎ߬ ߘߟߊߡߌߘߊ - ߞߊߣߊߘߌߞߊ߲ ߘߟߊߡߌߘߊ - ߓߊߛߌߙ ߡߌߛߎߙߌ ߓߟߏ߫

external-link copy
112 : 11

فَاسْتَقِمْ كَمَاۤ اُمِرْتَ وَمَنْ تَابَ مَعَكَ وَلَا تَطْغَوْا ؕ— اِنَّهٗ بِمَا تَعْمَلُوْنَ بَصِیْرٌ ۟

ಆದ್ದರಿಂದ ನಿಮಗೆ ಆಜ್ಞಾಪಿಸಿದಂತೆಯೇ ನೀವು ಮತ್ತು ನಿಮ್ಮ ಜೊತೆ ಪಶ್ಚಾತ್ತಾಪ ಹೊಂದಿದವರು ಸನ್ಮಾರ್ಗದಲ್ಲಿ ಸ್ಥಿರವಾಗಿ ನಿಲ್ಲಿರಿ. ಮತ್ತು ಹದ್ದು ಮೀರದಿರಿ, ನಿಶ್ಚಯವಾಗಿ ಅಲ್ಲಾಹನು ನೀವು ಮಾಡುವುದನ್ನೆಲ್ಲಾ ನೋಡುವವನಾಗಿದ್ದಾನೆ. info
التفاسير: