ߞߎ߬ߙߣߊ߬ ߞߟߊߒߞߋ ߞߘߐ ߟߎ߬ ߘߟߊߡߌߘߊ - ߞߊߣߊߘߌߞߊ߲ ߘߟߊߡߌߘߊ - ߓߊߛߌߙ ߡߌߛߎߙߌ ߓߟߏ߫

external-link copy
113 : 11

وَلَا تَرْكَنُوْۤا اِلَی الَّذِیْنَ ظَلَمُوْا فَتَمَسَّكُمُ النَّارُ ۙ— وَمَا لَكُمْ مِّنْ دُوْنِ اللّٰهِ مِنْ اَوْلِیَآءَ ثُمَّ لَا تُنْصَرُوْنَ ۟

ನೀವು ಅಕ್ರಮಿಗಳ ಕಡೆಗೆ ವಾಲಬೇಡಿರಿ, ಅನ್ಯಥಾ ನರಕಾಗ್ನಿಯು ನಿಮಗೂ ತಟ್ಟಿ ಬಿಡುವುದು ಮತ್ತು ಅಲ್ಲಾಹನ ಹೊರತು ನಿಮಗೆ ರಕ್ಷಕ ಮಿತ್ರರಾರು ಇರಲಾರರು. ಮತ್ತು ನಿಮಗೆ ಎಲ್ಲಿಂದಲೂ ಸಹಾಯ ದೊರಕದು. info
التفاسير: