ߞߎ߬ߙߣߊ߬ ߞߟߊߒߞߋ ߞߘߐ ߟߎ߬ ߘߟߊߡߌߘߊ - ߞߊߣߊߘߌߞߊ߲ ߘߟߊߡߌߘߊ - ߓߊߛߌߙ ߡߌߛߎߙߌ ߓߟߏ߫

external-link copy
123 : 11

وَلِلّٰهِ غَیْبُ السَّمٰوٰتِ وَالْاَرْضِ وَاِلَیْهِ یُرْجَعُ الْاَمْرُ كُلُّهٗ فَاعْبُدْهُ وَتَوَكَّلْ عَلَیْهِ ؕ— وَمَا رَبُّكَ بِغَافِلٍ عَمَّا تَعْمَلُوْنَ ۟۠

ಆಕಾಶಗಳ ಹಾಗೂ ಭೂಮಿಯ ಅಗೋಚರ ಜ್ಞಾನವು ಅಲ್ಲಾಹನಿಗೆ ಮಾತ್ರವಿದೆ ಸಕಲ ಕಾರ್ಯಗಳು ಅವನೆಡೆಗೇ ಮರಳಿಸಲ್ಪಡುತ್ತವೆ, ಆದ್ದರಿಂದ ನೀವು ಅವನನ್ನೇ ಆರಾಧಿಸಿರಿ ಹಾಗೂ ಅವನ ಮೇಲೆಯೇ ಭರವಸೆಯನ್ನಿಡಿರಿ ಮತ್ತು ನೀವು ಮಾಡುತ್ತಿರುವುದರ ಕುರಿತು ನಿಮ್ಮ ಪ್ರಭು ಅಲಕ್ಷನಲ್ಲ. info
التفاسير: