ߞߎ߬ߙߣߊ߬ ߞߟߊߒߞߋ ߞߘߐ ߟߎ߬ ߘߟߊߡߌߘߊ - ߞߊߣߊߘߌߞߊ߲ ߘߟߊߡߌߘߊ - ߓߊߛߌߙ ߡߌߛߎߙߌ ߓߟߏ߫

external-link copy
108 : 12

قُلْ هٰذِهٖ سَبِیْلِیْۤ اَدْعُوْۤا اِلَی اللّٰهِ ؔ۫— عَلٰی بَصِیْرَةٍ اَنَا وَمَنِ اتَّبَعَنِیْ ؕ— وَسُبْحٰنَ اللّٰهِ وَمَاۤ اَنَا مِنَ الْمُشْرِكِیْنَ ۟

ಹೇಳಿರಿ ಇದುವೇ ನನ್ನ ಮಾರ್ಗವಾಗಿದೆ. ನಾನು ಮತ್ತು ನನ್ನನ್ನು ಅನುಸರಿಸುವವರು ಅಲ್ಲಾಹನೆಡೆಗೆ ಸದೃಢ ಜ್ಞಾನ ಹಾಗೂ ನಂಬಿಕೆಯೊAದಿಗೆ ಕರೆಯುತ್ತಿದ್ದೇವೆ, ಅಲ್ಲಾಹನು ಪರಮಪಾವನನು ಮತ್ತು (ಓ ಪೈಗಂಬರರೇ) ನಾನು ಬಹುದೇವರಾಧಕರಲ್ಲಿ ಸೇರಿಲ್ಲ. info
التفاسير: