ߞߎ߬ߙߣߊ߬ ߞߟߊߒߞߋ ߞߘߐ ߟߎ߬ ߘߟߊߡߌߘߊ - ߞߊߣߊߘߌߞߊ߲ ߘߟߊߡߌߘߊ - ߓߊߛߌߙ ߡߌߛߎߙߌ ߓߟߏ߫

external-link copy
10 : 13

سَوَآءٌ مِّنْكُمْ مَّنْ اَسَرَّ الْقَوْلَ وَمَنْ جَهَرَ بِهٖ وَمَنْ هُوَ مُسْتَخْفٍ بِالَّیْلِ وَسَارِبٌ بِالنَّهَارِ ۟

ನಿಮ್ಮ ಪೈಕಿ ತನ್ನ ಮಾತನ್ನು ರಹಸ್ಯವಾಗಿಟ್ಟವನು, ಅದನ್ನು ಬಹಿರಂಗಗೊಳಿಸಿದವನು, ರಾತ್ರಿಯಲ್ಲಿ ಅಡಗಿ ಕೊಂಡವನು ಮತ್ತು ಹಗಲಿನಲ್ಲಿ ಸಂಚರಿಸುವವನು ಜ್ಞಾನದ ಮಟ್ಟಿಗೆ ಎಲ್ಲರೂ ಅಲ್ಲಾಹನಿಗೆ ಸಮಾನರಾಗಿದ್ದಾರೆ. info
التفاسير: