ߞߎ߬ߙߣߊ߬ ߞߟߊߒߞߋ ߞߘߐ ߟߎ߬ ߘߟߊߡߌߘߊ - ߞߊߣߊߘߌߞߊ߲ ߘߟߊߡߌߘߊ - ߓߊߛߌߙ ߡߌߛߎߙߌ ߓߟߏ߫

external-link copy
19 : 13

اَفَمَنْ یَّعْلَمُ اَنَّمَاۤ اُنْزِلَ اِلَیْكَ مِنْ رَّبِّكَ الْحَقُّ كَمَنْ هُوَ اَعْمٰی ؕ— اِنَّمَا یَتَذَكَّرُ اُولُوا الْاَلْبَابِ ۟ۙ

ನಿಮ್ಮೆಡೆಗೆ ನಿಮ್ಮ ಪ್ರಭುವಿನ ಕಡೆಯಿಂದ ಅವತೀರ್ಣವಾಗಿರುವುದು ಸತ್ಯವೆಂದು ಅರಿಯುವವನು ಒಬ್ಬ ಅಂಧನAತೆ ಆಗುವನೇ ? ನಿಶ್ಚಯವಾಗಿಯೂ ಬುದ್ಧಿವಂತರೇ ಉಪದೇಶ ಸ್ವೀಕರಿಸುತ್ತಾರೆ. info
التفاسير: