ߞߎ߬ߙߣߊ߬ ߞߟߊߒߞߋ ߞߘߐ ߟߎ߬ ߘߟߊߡߌߘߊ - ߞߊߣߊߘߌߞߊ߲ ߘߟߊߡߌߘߊ - ߓߊߛߌߙ ߡߌߛߎߙߌ ߓߟߏ߫

external-link copy
26 : 13

اَللّٰهُ یَبْسُطُ الرِّزْقَ لِمَنْ یَّشَآءُ وَیَقْدِرُ ؕ— وَفَرِحُوْا بِالْحَیٰوةِ الدُّنْیَا ؕ— وَمَا الْحَیٰوةُ الدُّنْیَا فِی الْاٰخِرَةِ اِلَّا مَتَاعٌ ۟۠

ಅಲ್ಲಾಹನು ತಾನಿಚ್ಛಿಸಿದವರಿಗೆ ಜೀವನಾಧಾರವನ್ನು ವಿಶಾಲಗೊಳಿಸುತ್ತಾನೆ ಮತ್ತು ಸಂಕುಚಿತಗೊಳಿಸುತ್ತಾನೆ. ಅವರು ಈ ಇಹಲೋಕದ ಜೀವನದಲ್ಲಿ ತಲ್ಲೀನರಾಗಿದ್ದಾರೆ. ವಸ್ತುತಃ ಇಹಲೋಕ ಜೀವನವು ಪರಲೋಕದ ಮುಂದೆ ತಾತ್ಕಾಲಿಕ ಸುಖಾನುಭವ ಮಾತ್ರವಾಗಿದೆ. info
التفاسير: