ߞߎ߬ߙߣߊ߬ ߞߟߊߒߞߋ ߞߘߐ ߟߎ߬ ߘߟߊߡߌߘߊ - ߞߊߣߊߘߌߞߊ߲ ߘߟߊߡߌߘߊ - ߓߊߛߌߙ ߡߌߛߎߙߌ ߓߟߏ߫

external-link copy
28 : 13

اَلَّذِیْنَ اٰمَنُوْا وَتَطْمَىِٕنُّ قُلُوْبُهُمْ بِذِكْرِ اللّٰهِ ؕ— اَلَا بِذِكْرِ اللّٰهِ تَطْمَىِٕنُّ الْقُلُوْبُ ۟ؕ

ಇಂತಹವರೇ ಸತ್ಯ ವಿಶ್ವಾಸವಿಟ್ಟವರು ಮತ್ತು ಅಲ್ಲಾಹನ ಸ್ಮರಣೆಯಿಂದ ಮನಶಾಂತಿ ಪಡೆಯುವವರಾಗಿದ್ದಾರೆ. ತಿಳಿದುಕೊಳ್ಳಿರಿ; ಅಲ್ಲಾಹನ ಸ್ಮರಣೆಯಿಂದಲೇ ಹೃದಯಗಳಿಗೆ ಶಾಂತಿ ದೊರಕುತ್ತದೆ. info
التفاسير: