ߞߎ߬ߙߣߊ߬ ߞߟߊߒߞߋ ߞߘߐ ߟߎ߬ ߘߟߊߡߌߘߊ - ߞߊߣߊߘߌߞߊ߲ ߘߟߊߡߌߘߊ - ߓߊߛߌߙ ߡߌߛߎߙߌ ߓߟߏ߫

external-link copy
5 : 14

وَلَقَدْ اَرْسَلْنَا مُوْسٰی بِاٰیٰتِنَاۤ اَنْ اَخْرِجْ قَوْمَكَ مِنَ الظُّلُمٰتِ اِلَی النُّوْرِ ۙ۬— وَذَكِّرْهُمْ بِاَیّٰىمِ اللّٰهِ ؕ— اِنَّ فِیْ ذٰلِكَ لَاٰیٰتٍ لِّكُلِّ صَبَّارٍ شَكُوْرٍ ۟

ನಾವು ಮೂಸರವರನ್ನು ನೀವು ನಿಮ್ಮ ಜನಾಂಗವನ್ನು ಅಂಧಕಾರಗಳಿAದ ಪ್ರಕಾಶದೆಡೆಗೆ ಹೊರತನ್ನಿರಿ ಮತ್ತು ಅವರಿಗೆ ಅಲ್ಲಾಹನ ದಿನಗಳನ್ನು (ಹಿಂದೆ ನಡೆದಿರುವ ಮಹಾ ಘಟನೆಗಳನ್ನು) ನೆನಪಿಸಿಕೊಡಿರಿ ಎಂದು ನಮ್ಮ ದೃಷ್ಟಾಂತಗಳೊAದಿಗೆ ಕಳುಹಿಸಿದೆವು. ಇದರಲ್ಲಿ ಸಹನಶೀಲ ಹಾಗೂ ಕೃತಜ್ಞರಾದ ಪ್ರತಿಯೊಬ್ಬರಿಗೆ ನಿದರ್ಶನಗಳಿವೆ. info
التفاسير: