ߞߎ߬ߙߣߊ߬ ߞߟߊߒߞߋ ߞߘߐ ߟߎ߬ ߘߟߊߡߌߘߊ - ߞߊߣߊߘߌߞߊ߲ ߘߟߊߡߌߘߊ - ߓߊߛߌߙ ߡߌߛߎߙߌ ߓߟߏ߫

external-link copy
106 : 16

مَنْ كَفَرَ بِاللّٰهِ مِنْ بَعْدِ اِیْمَانِهٖۤ اِلَّا مَنْ اُكْرِهَ وَقَلْبُهٗ مُطْمَىِٕنٌّۢ بِالْاِیْمَانِ وَلٰكِنْ مَّنْ شَرَحَ بِالْكُفْرِ صَدْرًا فَعَلَیْهِمْ غَضَبٌ مِّنَ اللّٰهِ ۚ— وَلَهُمْ عَذَابٌ عَظِیْمٌ ۟

ಯಾರು ಸತ್ಯವಿಶ್ವಾಸದ ಬಳಿಕ ನಿಷೇಧ ತಾಳುತ್ತಾನೋ ಬಲವಂತಕ್ಕೊಳಗಾದವನ ಹೊರತು ಮತ್ತು ಅವನ ಹೃದಯವು ಸತ್ಯವಿಶ್ವಾಸದಲ್ಲಿ ಸದೃಢವಾಗಿದೆ. ಆದರೆ ಯಾರು ತೆರೆದ ಹೃದಯದಿಂದ ಸತ್ಯನಿಷೇಧ ಕೈಗೊಳ್ಳುತ್ತಾನೋ ಅಂತಹವರ ಮೇಲೆ ಅಲ್ಲಾಹನ ಕ್ರೊಧÀವಿದೆ ಮತ್ತು ಅವರಿಗೆ ಮಹಾ ಯಾತನೆ ಇರುವುದು. info
التفاسير: