ߞߎ߬ߙߣߊ߬ ߞߟߊߒߞߋ ߞߘߐ ߟߎ߬ ߘߟߊߡߌߘߊ - ߞߊߣߊߘߌߞߊ߲ ߘߟߊߡߌߘߊ - ߓߊߛߌߙ ߡߌߛߎߙߌ ߓߟߏ߫

external-link copy
110 : 16

ثُمَّ اِنَّ رَبَّكَ لِلَّذِیْنَ هَاجَرُوْا مِنْ بَعْدِ مَا فُتِنُوْا ثُمَّ جٰهَدُوْا وَصَبَرُوْۤا ۙ— اِنَّ رَبَّكَ مِنْ بَعْدِهَا لَغَفُوْرٌ رَّحِیْمٌ ۟۠

(ಆದರೆ) ಯಾರು ದೌರ್ಜನ್ಯಕ್ಕೊಳಗಾದ ನಂತರ ವಲಸೆ ಹೋದರೋ ಅನಂತರ ಹೋರಾಟ ನಡೆಸಿದರೋ ಮತ್ತು ಸಹನೆ ವಹಿಸಿದರೋ ನಿಸ್ಸಂಶಯವಾಗಿಯು ನಿಮ್ಮ ಪ್ರಭುವು ಇದರ ನಂತರ ಕ್ಷಮಿಸುವವನು, ಕರುಣಾನಿಧಿಯು ಆಗಿದ್ದಾನೆ. info
التفاسير: