ߞߎ߬ߙߣߊ߬ ߞߟߊߒߞߋ ߞߘߐ ߟߎ߬ ߘߟߊߡߌߘߊ - ߞߊߣߊߘߌߞߊ߲ ߘߟߊߡߌߘߊ - ߓߊߛߌߙ ߡߌߛߎߙߌ ߓߟߏ߫

external-link copy
119 : 16

ثُمَّ اِنَّ رَبَّكَ لِلَّذِیْنَ عَمِلُوا السُّوْٓءَ بِجَهَالَةٍ ثُمَّ تَابُوْا مِنْ بَعْدِ ذٰلِكَ وَاَصْلَحُوْۤا اِنَّ رَبَّكَ مِنْ بَعْدِهَا لَغَفُوْرٌ رَّحِیْمٌ ۟۠

ನಂತರ ಯಾರು ಅಜ್ಞಾನದಿಂದ ದುಷ್ಕೃತ್ಯವನ್ನು ಎಸಗಿ ತರುವಾಯ ಪಶ್ಚಾತ್ತಾಪ ಪಟ್ಟರೆ ಹಾಗೂ ತಮ್ಮ ಸುಧಾರಣೆಯನ್ನು ಮಾಡಿಕೊಂಡರೆ ನಿಸ್ಸಂಶಯವಾಗಿಯು ಇದರ ನಂತರ ನಿಮ್ಮ ಪ್ರಭುವು ಕ್ಷಮಾಶೀಲನು, ಕರುಣಾನಿಧಿಯು ಆಗಿರುತ್ತಾನೆ. info
التفاسير: