ߞߎ߬ߙߣߊ߬ ߞߟߊߒߞߋ ߞߘߐ ߟߎ߬ ߘߟߊߡߌߘߊ - ߞߊߣߊߘߌߞߊ߲ ߘߟߊߡߌߘߊ - ߓߊߛߌߙ ߡߌߛߎߙߌ ߓߟߏ߫

external-link copy
124 : 16

اِنَّمَا جُعِلَ السَّبْتُ عَلَی الَّذِیْنَ اخْتَلَفُوْا فِیْهِ ؕ— وَاِنَّ رَبَّكَ لَیَحْكُمُ بَیْنَهُمْ یَوْمَ الْقِیٰمَةِ فِیْمَا كَانُوْا فِیْهِ یَخْتَلِفُوْنَ ۟

ಸಬ್ತ್ ದಿನದ ಆಚರಣೆಯು ಅದರಲ್ಲಿ ಭಿನ್ನತೆ ಹೊಂದಿದವರ ಮೇಲೆಯೇ ನಿಶ್ಚಯಿಸಲಾಗಿತ್ತು ನಿಶ್ಚಯವಾಗಿಯೂ ನಿಮ್ಮ ಪ್ರಭೂ ಪ್ರಳಯ ದಿನದಂದು ಅವರು ಭಿನ್ನಾಭಿಪ್ರಾಯ ಹೊಂದಿದ ವಿಚಾರಗಳ ಕುರಿತು ಅವರ ನಡುವೆ ತೀರ್ಮಾನ ಮಾಡಲಿದ್ದಾನೆ. info
التفاسير: