ߞߎ߬ߙߣߊ߬ ߞߟߊߒߞߋ ߞߘߐ ߟߎ߬ ߘߟߊߡߌߘߊ - ߞߊߣߊߘߌߞߊ߲ ߘߟߊߡߌߘߊ - ߓߊߛߌߙ ߡߌߛߎߙߌ ߓߟߏ߫

external-link copy
127 : 16

وَاصْبِرْ وَمَا صَبْرُكَ اِلَّا بِاللّٰهِ وَلَا تَحْزَنْ عَلَیْهِمْ وَلَا تَكُ فِیْ ضَیْقٍ مِّمَّا یَمْكُرُوْنَ ۟

ನೀವು ಸಹನೆ ವಹಿಸಿರಿ. ನಿಮ್ಮ ಸಹನೆಯು ಅಲ್ಲಾಹನ ಪುಷ್ಠಿಯಿಂದಲೇ ಸಾಧ್ಯ ಮತ್ತು ಅವರ ಕುರಿತು ದುಃಖಿತರಾಗಬೇಡಿರಿ ಹಾಗೂ ಸತ್ಯನಿಷೇಧಿಗಳು ನಡೆಸುತ್ತಿರುವ ಕುತಂತ್ರಗಳ ಬಗ್ಗೆ ನೀವು ಸಂಕಟಕ್ಕೊಳಗಾಗದಿರಿ. info
التفاسير: