ߞߎ߬ߙߣߊ߬ ߞߟߊߒߞߋ ߞߘߐ ߟߎ߬ ߘߟߊߡߌߘߊ - ߞߊߣߊߘߌߞߊ߲ ߘߟߊߡߌߘߊ - ߓߊߛߌߙ ߡߌߛߎߙߌ ߓߟߏ߫

external-link copy
2 : 16

یُنَزِّلُ الْمَلٰٓىِٕكَةَ بِالرُّوْحِ مِنْ اَمْرِهٖ عَلٰی مَنْ یَّشَآءُ مِنْ عِبَادِهٖۤ اَنْ اَنْذِرُوْۤا اَنَّهٗ لَاۤ اِلٰهَ اِلَّاۤ اَنَا فَاتَّقُوْنِ ۟

ಅವನು ತನ್ನ ದಾಸರ ಪೈಕಿ ತಾನಿಚ್ಛಿಸಿದವರ ಮೇಲೆ ತನ್ನ ಅಪ್ಪಣೆಯಿಂದ ದಿವ್ಯ ಸಂದೇಶದೊAದಿಗೆ ಮಲಕ್‌ಗಳನ್ನು ಇಳಿಸುತ್ತಾನೆ: ನನ್ನ ಹೊರತು ಯಾರೂ ಆರಾಧ್ಯನಿಲ್ಲ. ಆದ್ದರಿಂದ ನೀವು ನನ್ನನ್ನು ಭಯಪಟ್ಟುಕೊಳ್ಳಿರಿ ಎಂಬ ಮುನ್ನೆಚ್ಚರಿಕೆಯನ್ನು ನೀವು ಜನರಿಗೆ ನೀಡಿರಿ. info
التفاسير: