ߞߎ߬ߙߣߊ߬ ߞߟߊߒߞߋ ߞߘߐ ߟߎ߬ ߘߟߊߡߌߘߊ - ߞߊߣߊߘߌߞߊ߲ ߘߟߊߡߌߘߊ - ߓߊߛߌߙ ߡߌߛߎߙߌ ߓߟߏ߫

external-link copy
20 : 16

وَالَّذِیْنَ یَدْعُوْنَ مِنْ دُوْنِ اللّٰهِ لَا یَخْلُقُوْنَ شَیْـًٔا وَّهُمْ یُخْلَقُوْنَ ۟ؕ

ಅಲ್ಲಾಹನ ಹೊರತು ಅವರು ಯಾರನ್ನು ಕರೆದು ಪ್ರಾರ್ಥಿಸುತ್ತಿರುವರೋ ಅವರು ಏನನ್ನೂ ಸೃಷ್ಟಿಸಲಾರರು. ಅಲ್ಲದೇ, ಸ್ವತಃ ಅವರೇ ಸೃಷ್ಟಿಸಲ್ಪಟ್ಟವರು. info
التفاسير: