ߞߎ߬ߙߣߊ߬ ߞߟߊߒߞߋ ߞߘߐ ߟߎ߬ ߘߟߊߡߌߘߊ - ߞߊߣߊߘߌߞߊ߲ ߘߟߊߡߌߘߊ - ߓߊߛߌߙ ߡߌߛߎߙߌ ߓߟߏ߫

external-link copy
5 : 16

وَالْاَنْعَامَ خَلَقَهَا لَكُمْ فِیْهَا دِفْءٌ وَّمَنَافِعُ وَمِنْهَا تَاْكُلُوْنَ ۟

ಅವನೇ ಜಾನುವಾರುಗಳನ್ನು ಸೃಷ್ಟಿಸಿದನು. ನಿಮಗೆ ಅವುಗಳಲ್ಲಿ ಬೆಚ್ಚಗಿನ ಉಡುಪುಗಳು ಇವೆ ಮತ್ತು ಅನೇಕ ಪ್ರಯೋಜನಗಳಿವೆ ಮತ್ತು ಅವುಗಳಿಂದ ಕೆಲವನ್ನು ನೀವು ತಿನ್ನುತ್ತೀರಿ. info
التفاسير: