ߞߎ߬ߙߣߊ߬ ߞߟߊߒߞߋ ߞߘߐ ߟߎ߬ ߘߟߊߡߌߘߊ - ߞߊߣߊߘߌߞߊ߲ ߘߟߊߡߌߘߊ - ߓߊߛߌߙ ߡߌߛߎߙߌ ߓߟߏ߫

external-link copy
56 : 16

وَیَجْعَلُوْنَ لِمَا لَا یَعْلَمُوْنَ نَصِیْبًا مِّمَّا رَزَقْنٰهُمْ ؕ— تَاللّٰهِ لَتُسْـَٔلُنَّ عَمَّا كُنْتُمْ تَفْتَرُوْنَ ۟

ಮತ್ತು ನಾವು ಅವರಿಗೆ ನೀಡಿರುವ ಜೀವನಾಧಾರದಿಂದ ಅವರ ವಾಸ್ತವಿಕತೆಯನ್ನು ಅರಿಯದಿರುವವರ ಪಾಲನ್ನು ನಿಶ್ಚಯಿಸಿಕೊಳ್ಳುತ್ತಾರೆ. ಅಲ್ಲಾಹನಾಣೆ ನಿಮ್ಮ ಸುಳ್ಳಾರೋಪದ ಕುರಿತು ಖಂಡಿತವಾಗಿಯು ನಿಮ್ಮೊಂದಿಗೆ ವಿಚಾರಿಸಲಾಗುವುದು. info
التفاسير: