ߞߎ߬ߙߣߊ߬ ߞߟߊߒߞߋ ߞߘߐ ߟߎ߬ ߘߟߊߡߌߘߊ - ߞߊߣߊߘߌߞߊ߲ ߘߟߊߡߌߘߊ - ߓߊߛߌߙ ߡߌߛߎߙߌ ߓߟߏ߫

external-link copy
58 : 16

وَاِذَا بُشِّرَ اَحَدُهُمْ بِالْاُ ظَلَّ وَجْهُهٗ مُسْوَدًّا وَّهُوَ كَظِیْمٌ ۟ۚ

ಅವರ ಪೈಕಿ ಯಾರಿಗಾದರು ಹೆಣ್ಣು ಮಗು ಹುಟ್ಟಿದ ಸುವಾರ್ತೆಯನ್ನು ಕೊಡಲಾದರೆ ಅವನ ಮುಖ ಕಳೆಗುಂದಿ ಬಿಡುತ್ತದೆ ಮತ್ತು ಅವನು ಒಳಗೊಳಗೇ ಕೊರಗುತ್ತಾನೆ. info
التفاسير: