ߞߎ߬ߙߣߊ߬ ߞߟߊߒߞߋ ߞߘߐ ߟߎ߬ ߘߟߊߡߌߘߊ - ߞߊߣߊߘߌߞߊ߲ ߘߟߊߡߌߘߊ - ߓߊߛߌߙ ߡߌߛߎߙߌ ߓߟߏ߫

external-link copy
62 : 16

وَیَجْعَلُوْنَ لِلّٰهِ مَا یَكْرَهُوْنَ وَتَصِفُ اَلْسِنَتُهُمُ الْكَذِبَ اَنَّ لَهُمُ الْحُسْنٰی ؕ— لَا جَرَمَ اَنَّ لَهُمُ النَّارَ وَاَنَّهُمْ مُّفْرَطُوْنَ ۟

ಅವರು ತಮಗೆ ಇಷ್ಟವಿಲ್ಲದ್ದನ್ನು ಅಲ್ಲಾಹನಿಗೆ ನಿಶ್ಚಯಿಸುತ್ತಾರೆ ಮತ್ತು ಅವರ ನಾಲಿಗೆಗಳು ತಮಗೇ ಪರಲೋಕದಲ್ಲಿ ಅತ್ಯುತ್ತಮವಾದುದಿದೆ ಎಂದು ಸುಳ್ಳು ವಾದಿಸುತ್ತಾರೆ. ಹಾಗಲ್ಲ! ವಾಸ್ತವದಲ್ಲಿ ಅವರಿಗೆ ನರಕಾಗ್ನಿಯಿದೆ ಮತ್ತು ಅವರು ನರಕವಾಸಿಗಳ ಮುಂದಾಳುಗಳಾಗಿರುತ್ತಾರೆ. info
التفاسير: