ߞߎ߬ߙߣߊ߬ ߞߟߊߒߞߋ ߞߘߐ ߟߎ߬ ߘߟߊߡߌߘߊ - ߞߊߣߊߘߌߞߊ߲ ߘߟߊߡߌߘߊ - ߓߊߛߌߙ ߡߌߛߎߙߌ ߓߟߏ߫

external-link copy
118 : 2

وَقَالَ الَّذِیْنَ لَا یَعْلَمُوْنَ لَوْلَا یُكَلِّمُنَا اللّٰهُ اَوْ تَاْتِیْنَاۤ اٰیَةٌ ؕ— كَذٰلِكَ قَالَ الَّذِیْنَ مِنْ قَبْلِهِمْ مِّثْلَ قَوْلِهِمْ ؕ— تَشَابَهَتْ قُلُوْبُهُمْ ؕ— قَدْ بَیَّنَّا الْاٰیٰتِ لِقَوْمٍ یُّوْقِنُوْنَ ۟

ಅಲ್ಲಾಹನು ನಮ್ಮೊಂದಿಗೆ ಏಕೆ ಮಾತನಾಡುವುದಿಲ್ಲ ಅಥವಾ ನಮ್ಮ ಬಳಿಗೆ ಒಂದು ದೃಷ್ಟಾಂತವನ್ನು ಏಕೆ ತರುವುದಿಲ್ಲವೆಂದು ಅಜ್ಞಾನಿಗಳು ಕೇಳುತ್ತಾರೆ. ಇದೇ ಪ್ರಕಾರ ಇಂತಹದೇ ಮಾತನ್ನು ಇವರಿಗಿಂತ ಮುಂಚಿನವರು ಹೇಳಿದ್ದರು. ಇವರ ಮತ್ತು ಅವರ ಹೃದಯಗಳು ಪರಸ್ಪರ ಒಂದೇ ತೆರನಾಗಿವೆ. ವಾಸ್ತವದಲ್ಲಿ ನಾವು ದೃಢ ನಂಬಿಕೆಯುಳ್ಳವರಿಗೆ ದೃಷ್ಟಾಂತಗಳನ್ನು ವಿವರಿಸಿ ಕೊಟ್ಟಿದ್ದೇವೆ. info
التفاسير: