ߞߎ߬ߙߣߊ߬ ߞߟߊߒߞߋ ߞߘߐ ߟߎ߬ ߘߟߊߡߌߘߊ - ߞߊߣߊߘߌߞߊ߲ ߘߟߊߡߌߘߊ - ߓߊߛߌߙ ߡߌߛߎߙߌ ߓߟߏ߫

external-link copy
169 : 2

اِنَّمَا یَاْمُرُكُمْ بِالسُّوْٓءِ وَالْفَحْشَآءِ وَاَنْ تَقُوْلُوْا عَلَی اللّٰهِ مَا لَا تَعْلَمُوْنَ ۟

ನಿಶ್ಚಯವಾಗಿಯೂ ಅವನಂತೂ ಪಾಪ ಮತ್ತು ಅಶ್ಲೀಲ ಕೃತ್ಯಗಳನ್ನು, ಹಾಗೂ ಅಲ್ಲಾಹನ ಬಗ್ಗೆ ನಿಮಗೆ ಜ್ಞಾನವಿಲ್ಲದ್ದನ್ನು (ಅದು ಅಲ್ಲಾಹನ ಆದೇಶವೆಂದು) ಹೇಳಲು ನಿಮಗೆ ಪ್ರಚೋದಿಸುತ್ತಾನೆ. info
التفاسير: