ߞߎ߬ߙߣߊ߬ ߞߟߊߒߞߋ ߞߘߐ ߟߎ߬ ߘߟߊߡߌߘߊ - ߞߊߣߊߘߌߞߊ߲ ߘߟߊߡߌߘߊ - ߓߊߛߌߙ ߡߌߛߎߙߌ ߓߟߏ߫

external-link copy
175 : 2

اُولٰٓىِٕكَ الَّذِیْنَ اشْتَرَوُا الضَّلٰلَةَ بِالْهُدٰی وَالْعَذَابَ بِالْمَغْفِرَةِ ۚ— فَمَاۤ اَصْبَرَهُمْ عَلَی النَّارِ ۟

ಅವರು ಸನ್ಮಾರ್ಗದ ಬದಲಿಗೆ ದುರ್ಮಾಗವನ್ನೂ, ಕ್ಷಮೆಯ ಬದಲಿಗೆ ಶಿಕ್ಷೆಯನ್ನೂ ಖರೀದಿಸಿದವರಾಗಿದ್ದಾರೆ. ಮತ್ತು ಅವರು ನರಕಾಗ್ನಿಯ ಯಾತನೆಯನ್ನು ಎಷ್ಟು ಸಹಿಸಿಕೊಳ್ಳುವರು? info
التفاسير: