ߞߎ߬ߙߣߊ߬ ߞߟߊߒߞߋ ߞߘߐ ߟߎ߬ ߘߟߊߡߌߘߊ - ߞߊߣߊߘߌߞߊ߲ ߘߟߊߡߌߘߊ - ߓߊߛߌߙ ߡߌߛߎߙߌ ߓߟߏ߫

external-link copy
194 : 2

اَلشَّهْرُ الْحَرَامُ بِالشَّهْرِ الْحَرَامِ وَالْحُرُمٰتُ قِصَاصٌ ؕ— فَمَنِ اعْتَدٰی عَلَیْكُمْ فَاعْتَدُوْا عَلَیْهِ بِمِثْلِ مَا اعْتَدٰی عَلَیْكُمْ ۪— وَاتَّقُوا اللّٰهَ وَاعْلَمُوْۤا اَنَّ اللّٰهَ مَعَ الْمُتَّقِیْنَ ۟

ಆದರಣಿಯ ತಿಂಗಳುಗಳ ಪ್ರತಿಯಾಗಿ ಆದರಣಿಯ ತಿಂಗಳುಗಳಿವೆ. ನಿಷಿದ್ಧ ಸಂಗತಿಗಳಿಗೂ ತತ್ಸಮಾನ ಕ್ರಮವಿರುವುದು. ಯಾರು ನಿಮ್ಮ ವಿರುದ್ಧ ಅತಿಕ್ರಮ ತೋರುತ್ತಾನೋ ಅವನು ನಿಮ್ಮ ವಿರುದ್ದ ಅತಿಕ್ರಮ ತೋರಿದಷ್ಟೆ ನೀವು ಸಹ ಅವನ ವಿರುದ್ಧ ಅತಿಕ್ರಮ ತೋರಿರಿ ಹಾಗೂ ಅಲ್ಲಾಹನನ್ನು ಭಯಪಡಿರಿ ನಿಶ್ಚಯವಾಗಿಯು ಅಲ್ಲಾಹನು ಭಯ ಭಕ್ತಿಯುಳ್ಳವರೊಂದಿಗೆ ಇದ್ದಾನೆಂಬುವುದನ್ನು ತಿಳಿದುಕೊಳ್ಳಿರಿ. info
التفاسير: