ߞߎ߬ߙߣߊ߬ ߞߟߊߒߞߋ ߞߘߐ ߟߎ߬ ߘߟߊߡߌߘߊ - ߞߊߣߊߘߌߞߊ߲ ߘߟߊߡߌߘߊ - ߓߊߛߌߙ ߡߌߛߎߙߌ ߓߟߏ߫

external-link copy
208 : 2

یٰۤاَیُّهَا الَّذِیْنَ اٰمَنُوا ادْخُلُوْا فِی السِّلْمِ كَآفَّةً ۪— وَلَا تَتَّبِعُوْا خُطُوٰتِ الشَّیْطٰنِ ؕ— اِنَّهٗ لَكُمْ عَدُوٌّ مُّبِیْنٌ ۟

ಓ ಸತ್ಯವಿಶ್ವಾಸಿಗಳೇ, ನೀವು ಸಂಪೂರ್ಣವಾಗಿ ಇಸ್ಲಾಮಿನೊಳಗೆ ಪ್ರವೇಶಿಸಿರಿ ಮತ್ತು ಶೈತಾನನ ಹೆಜ್ಜೆಗಳನ್ನು ಅನುಸರಿಸಬೇಡಿರಿ. ಅವನು ನಿಮ್ಮ ಪ್ರತ್ಯಕ್ಷ ಶತ್ರುವಾಗಿದ್ದಾನೆ. info
التفاسير: