ߞߎ߬ߙߣߊ߬ ߞߟߊߒߞߋ ߞߘߐ ߟߎ߬ ߘߟߊߡߌߘߊ - ߞߊߣߊߘߌߞߊ߲ ߘߟߊߡߌߘߊ - ߓߊߛߌߙ ߡߌߛߎߙߌ ߓߟߏ߫

external-link copy
21 : 2

یٰۤاَیُّهَا النَّاسُ اعْبُدُوْا رَبَّكُمُ الَّذِیْ خَلَقَكُمْ وَالَّذِیْنَ مِنْ قَبْلِكُمْ لَعَلَّكُمْ تَتَّقُوْنَ ۟ۙ

ಓ ಜನರೇ, ನೀವು ನಿಮ್ಮನ್ನೂ, ನಿಮಗಿಂತ ಮುಂಚಿನ ಜನರನ್ನೂ ಸೃಷ್ಟಿಸಿದ ನಿಮ್ಮ ಪಾಲಕ ಪ್ರಭುವನ್ನು ಆರಾಧಿಸಿರಿ. ನೀವು (ಅಲ್ಲಾಹನ ಯಾತನೆಯಿಂದ) ರಕ್ಷಣೆಹೊಂದಬಹುದು. info
التفاسير: