ߞߎ߬ߙߣߊ߬ ߞߟߊߒߞߋ ߞߘߐ ߟߎ߬ ߘߟߊߡߌߘߊ - ߞߊߣߊߘߌߞߊ߲ ߘߟߊߡߌߘߊ - ߓߊߛߌߙ ߡߌߛߎߙߌ ߓߟߏ߫

external-link copy
216 : 2

كُتِبَ عَلَیْكُمُ الْقِتَالُ وَهُوَ كُرْهٌ لَّكُمْ ۚ— وَعَسٰۤی اَنْ تَكْرَهُوْا شَیْـًٔا وَّهُوَ خَیْرٌ لَّكُمْ ۚ— وَعَسٰۤی اَنْ تُحِبُّوْا شَیْـًٔا وَّهُوَ شَرٌّ لَّكُمْ ؕ— وَاللّٰهُ یَعْلَمُ وَاَنْتُمْ لَا تَعْلَمُوْنَ ۟۠

ಧರ್ಮ ಯುದ್ಧವು ನಿಮಗೆ ಅನಿಷ್ಟಕರವಾಗಿದ್ದರೂ, ನಿಮಗದನ್ನು ಶಾಸನಗೊಳಿಸಲಾಗಿದೆ. ನೀವು ಒಂದು ವಸ್ತುವನ್ನು ಅಸಹ್ಯ ಪಡುತ್ತೀರಾ ಆದರೆ ಅದು ನಿಮ್ಮ ಪಾಲಿಗೆ ಒಳಿತಾಗಿರಬಹುದು. ಮತ್ತು ನೀವು ಒಂದು ವಸ್ತುವನ್ನು ಇಷ್ಟಪಡುತ್ತೀರಾದರೆ ಅದು ನಿಮ್ಮ ಪಾಲಿಗೆ ಹಾನಿಕರವಾಗಿರಬಹುದು. ಅಲ್ಲಾಹನು ಅರಿಯುತ್ತಾನೆ. ಮತ್ತು ನೀವು ಅರಿಯದವರಾಗಿದ್ದೀರಿ. info
التفاسير: