ߞߎ߬ߙߣߊ߬ ߞߟߊߒߞߋ ߞߘߐ ߟߎ߬ ߘߟߊߡߌߘߊ - ߞߊߣߊߘߌߞߊ߲ ߘߟߊߡߌߘߊ - ߓߊߛߌߙ ߡߌߛߎߙߌ ߓߟߏ߫

external-link copy
247 : 2

وَقَالَ لَهُمْ نَبِیُّهُمْ اِنَّ اللّٰهَ قَدْ بَعَثَ لَكُمْ طَالُوْتَ مَلِكًا ؕ— قَالُوْۤا اَنّٰی یَكُوْنُ لَهُ الْمُلْكُ عَلَیْنَا وَنَحْنُ اَحَقُّ بِالْمُلْكِ مِنْهُ وَلَمْ یُؤْتَ سَعَةً مِّنَ الْمَالِ ؕ— قَالَ اِنَّ اللّٰهَ اصْطَفٰىهُ عَلَیْكُمْ وَزَادَهٗ بَسْطَةً فِی الْعِلْمِ وَالْجِسْمِ ؕ— وَاللّٰهُ یُؤْتِیْ مُلْكَهٗ مَنْ یَّشَآءُ ؕ— وَاللّٰهُ وَاسِعٌ عَلِیْمٌ ۟

ಅವರೊಂದಿಗೆ ಅವರ ಪೈಗಂಬರರು ಹೇಳಿದರು; ಅಲ್ಲಾಹನು ತಾಲೂತರನ್ನು ನಿಮ್ಮ ರಾಜನಾಗಿ ನೇಮಿಸಿರುವನು. ಅವರು ಹೇಳಿದರು; ನಮ್ಮ ಮೇಲೆ ಅವನಿಗೆ ಆಡಳಿತ ಸಿಗುವುದಾದರೂ ಹೇಗೆ? ಆಡಳಿತಕ್ಕೆ ಅವನಿಗಿಂತ ಹೆಚ್ಚು ಯೋಗ್ಯರು ನಾವಾಗಿದ್ದೇವೆ ಮತ್ತು ಅವನ ಬಳಿ ಸಂಪತ್ತೂ ಇಲ್ಲ. ಪೈಗಂಬರರು ಹೇಳಿದರು; ಕೇಳಿರಿ, ಅಲ್ಲಾಹನು ಅವನನ್ನೇ ನಿಮ್ಮ ಮೇಲೆ ಆಯ್ಕೆ ಮಾಡಿರುವನು ಮತ್ತು ಅವನಿಗೆ ಅಪಾರ ಜ್ಞಾನ, ದೇಹದಾರ್ಢ್ಯವನ್ನು ನೀಡಲಾಗಿದೆ. ಮತ್ತು ಅಲ್ಲಾಹನು ತನ್ನ ಅಧಿಪತ್ಯವನ್ನು ತಾನಿಚ್ಛಿಸಿದವರಿಗೆ ದಯಪಾಲಿಸುತ್ತಾನೆ. ಅಲ್ಲಾಹನು ಅತಿ ವಿಶಾಲನೂ ಸರ್ವಜ್ಞಾನಿಯೂ ಆಗಿದ್ದಾನೆ. info
التفاسير: